Bible Versions
Bible Books

1 Kings 22:52 (GNTERP) Textus Receptus Greek New Testament

Versions

KNV   ತನ್ನ ತಂದೆಯ ಮಾರ್ಗದಲ್ಲಿಯೂ ತನ್ನ ತಾಯಿಯ ಮಾರ್ಗ ದಲ್ಲಿಯೂ ಇಸ್ರಾಯೆಲ್ಯರನ್ನು ಪಾಪಮಾಡಲು ಪ್ರೇರೇ ಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನಮಾರ್ಗದಲ್ಲಿಯೂ ನಡೆದನು.
ERVKN   ಅಹಜ್ಯನು ಯೆಹೋವನ ವಿರುದ್ಧ ಪಾಪವನ್ನು ಮಾಡಿದನು. ಅವನು ತನ್ನ ತಂದೆಯಾದ ಅಹಾಬ, ತಾಯಿಯಾದ ಈಜೆಬೆಲ ಮತ್ತು ನೆಬಾಟನ ಮಗನಾದ ಯಾರೊಬ್ಬಾಮ ಮಾಡಿದಂತಹ ಕಾರ್ಯಗಳನ್ನೇ ಮಾಡಿದನು. ಆಡಳಿತಗಾರರೆಲ್ಲ ಇಸ್ರೇಲಿನ ಜನರನ್ನು ಮತ್ತಷ್ಟು ಪಾಪಕ್ಕೆ ನಡೆಸಿದರು.
IRVKN   ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us