Bible Versions
Bible Books

1 Kings 6:19 (GNTERP) Textus Receptus Greek New Testament

Versions

KNV   ಕರ್ತನ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವದಕ್ಕೆ ಮನೆಯೊಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.
ERVKN   ಸೊಲೊಮೋನನು ದೇವಾಲಯದ ಹಿಂದಿನ ಭಾಗದಲ್ಲಿ ಒಳಗಡೆ ಒಂದು ಕೋಣೆಯನ್ನು ಸಿದ್ಧಪಡಿಸಿದನು. ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡುವುದಕ್ಕಾಗಿಯೇ ಕೊಠಡಿಯನ್ನು ಸಿದ್ಧಪಡಿಸಲಾಗಿತ್ತು.
IRVKN   ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us