Versions
KNV ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
ERVKN ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.