Versions
KNV ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.
ERVKN ಈ ತೊಟ್ಟಿಯು ಹನ್ನೆರಡು ಹಿತ್ತಾಳೆಯ ಹೋರಿಗಳ ಬೆನ್ನಿನ ಮೇಲಿತ್ತು. ಈ ಹನ್ನೆರಡು ಹೋರಿಗಳೂ ತೊಟ್ಟಿಗೆ ದೂರವಾಗಿದ್ದ ಹೊರಭಾಗವನ್ನು ನೋಡುತ್ತಿರುವಂತೆ ಕಾಣುತ್ತಿದ್ದವು. ಮೂರು ಉತ್ತರದ ಕಡೆಗೂ ಮೂರು ಪೂರ್ವದ ಕಡೆಗೂ ಮೂರು ದಕ್ಷಿಣದ ಕಡೆಗೂ ಮೂರು ಪಶ್ಚಿಮದ ಕಡೆಗೂ ನೋಡುತ್ತಿದ್ದವು.