Versions
KNV ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
ERVKN “ಕೆಲವು ಸಂದರ್ಭಗಳಲ್ಲಿ ತಮ್ಮ ಶತ್ರುಗಳ ವಿರುದ್ಧ ಹೋರಾಡುವಂತೆ ನಿನ್ನ ಜನರಿಗೆ ನೀನು ಆಜ್ಞಾಪಿಸುವೆ. ಆಗ ನಿನ್ನ ಜನರು, ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೆ ಮತ್ತು ನಾನು ನಿನ್ನ ಗೌರವಕ್ಕಾಗಿ ನಿರ್ಮಿಸಿದ ಈ ದೇವಾಲಯದ ಕಡೆಗೆ ಮುಖ ಮಾಡಿ ನಿನ್ನಲ್ಲಿ ಪ್ರಾರ್ಥಿಸುತ್ತಾರೆ,
IRVKN ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ