Bible Versions
Bible Books

1 Peter 1:12 (GNTERP) Textus Receptus Greek New Testament

Versions

KNV   ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
ERVKN   ಪ್ರವಾದಿಗಳು ಮಾಡಿದ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.
IRVKN   ಆದರೆ ಸಂಗತಿಗಳನ್ನು ಮುಂತಿಳಿಸುವುದರಲ್ಲಿ § ಇಬ್ರಿ. 11:39,40. ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು * ಅ. ಕೃ. 2:2-4: ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us