Bible Versions
Bible Books

1 Peter 1:22 (GNTERP) Textus Receptus Greek New Testament

Versions

KNV   ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ERVKN   ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us