Bible Versions
Bible Books

1 Peter 3:15 (GNTERP) Textus Receptus Greek New Testament

Versions

KNV   ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
ERVKN   ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us