Bible Versions
Bible Books

1 Peter 3:20 (GNTERP) Textus Receptus Greek New Testament

Versions

KNV   ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
ERVKN   ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us