Bible Versions
Bible Books

1 Samuel 20:3 (GNTERP) Textus Receptus Greek New Testament

Versions

KNV   ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
ERVKN   ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.
IRVKN   ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. * 2 ಅರಸು. 2:2,4,6. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us