Versions
KNV ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.
ERVKN ಯೋನಾತಾನನು, “ಇಲ್ಲ, ಎಂದೆಂದಿಗೂ ಇಲ್ಲ! ನನ್ನ ತಂದೆಯು ನಿನಗೆ ಕೇಡು ಮಾಡುವುದಕ್ಕಾಗಿ ಉಪಾಯ ಮಾಡುತ್ತಿರುವುದು ನನಗೆ ತಿಳಿದುಬಂದರೆ ನಾನು ನಿನ್ನನ್ನು ಎಚ್ಚರಿಸುತ್ತೇನೆ” ಎಂದು ಉತ್ತರಿಸಿದನು.
IRVKN ಯೋನಾತಾನನು ಅವನಿಗೆ, “ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?” ಅಂದನು.