Versions
KNV ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
ERVKN ನೀನು ಯಾರನ್ನು ಅಟ್ಟಿಸಿಕೊಂಡು ಹೋಗುತ್ತಿರುವೆ? ಇಸ್ರೇಲರ ರಾಜನಾದ ನೀನು ಯಾರೊಂದಿಗೆ ಹೋರಾಡಬೇಕೆಂದಿರುವೆ? ನಿನಗೆ ಕೇಡು ಮಾಡಬಹುದಾದವನನ್ನು ನೀನು ಅಟ್ಟಿಸಿಕೊಂಡು ಹೋಗುತ್ತಿಲ್ಲ! ನೀನು ಸತ್ತ ನಾಯಿಯನ್ನೋ ಇಲ್ಲವೆ ಚಿಟ್ಟೆಯನ್ನೋ ಅಟ್ಟಿಸಿಕೊಂಡು ಹೋಗುತ್ತಿರುವೆ!
IRVKN ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.