Versions
KNV ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.
ERVKN ಇಸ್ರೇಲಿನ ಮೂರು ಸಾವಿರ ಜನರನ್ನು ಸೌಲನು ಆರಿಸಿದನು. ಸೌಲನು ಈ ಜನರೊಂದಿಗೆ ದಾವೀದನನ್ನು ಮತ್ತು ಅವನ ಜನರನ್ನು ಹುಡುಕಲು ಆರಂಭಿಸಿದನು. ಅವರು ಕಾಡು ಹೋತದ ಬಂಡೆಗಳ ಹತ್ತಿರ ಹುಡುಕಿದರು.
IRVKN ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.