Bible Versions
Bible Books

1 Samuel 24:6 (GNTERP) Textus Receptus Greek New Testament

Versions

KNV   ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
ERVKN   ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.
IRVKN   ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us