Versions
KNV ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
ERVKN “‘ದಾವೀದನು ನಿನಗೆ ಕೇಡುಮಾಡಲು ಸಂಚುಗಳನ್ನು ಮಾಡುತ್ತಿದ್ದಾನೆ’ ಎಂಬುದಾಗಿ ಜನರು ಹೇಳುವಾಗ ನೀನು ಕೇಳುವುದೇಕೆ?
IRVKN “ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?