Bible Versions
Bible Books

1 Samuel 25:13 (GNTERP) Textus Receptus Greek New Testament

Versions

KNV   ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
ERVKN   ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us