Bible Versions
Bible Books

1 Thessalonians 3:12 (GNTERP) Textus Receptus Greek New Testament

Versions

KNV   ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.
ERVKN   ನಾವು ನಿಮ್ಮನ್ನು ಪ್ರೀತಿಸುವ0ತೆ ನಿಮ್ಮ ಪ್ರೀತಿಯು ವೃದ್ಧಿಯಾಗಿ ಒಬ್ಬೊಬ್ಬರ ಮೇಲೆಯೂ ಇತರ ಜನರೆಲ್ಲರ ಮೇಲೆಯೂ ಹೆಚ್ಚಾಗಲೆ0ದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.
IRVKN   ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು § 1 ಥೆಸ. 4:9; 5:15 ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us