Versions
KNV ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
ERVKN ನಾನು ಮಕೆದೋನಿಯಕ್ಕೆ ಹೋಗುವಾಗ, ನೀನು ಎಫೆಸದಲ್ಲೇ ಇರು ಎಂದು ನಿನಗೆ ತಿಳಿಸಿದ್ದೆ. ಏಕೆಂದರೆ ಕೆಲವರು ಅಲ್ಲಿ ಸುಳ್ಳು ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. ನೀನು ಅದನ್ನು ನಿಲ್ಲಿಸಬೇಕು.