Bible Versions
Bible Books

1 Timothy 6:3 (GNTERP) Textus Receptus Greek New Testament

Versions

KNV   ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
ERVKN   ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ.
IRVKN   {ತಪ್ಪಾದ ಬೋಧನೆಯೂ ನಿಜವಾದ ಐಶ್ವರ್ಯವೂ} PS ಯಾವನಾದರೂ * 1 ತಿಮೊ. 1:3 ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ 1 ತಿಮೊ. 1:10 ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us