Bible Versions
Bible Books

2 Corinthians 8:24 (GNTERP) Textus Receptus Greek New Testament

Versions

KNV   ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
ERVKN   ಆದ್ದರಿಂದ ನಿಮ್ಮಲ್ಲಿ ನಿಜವಾಗಿಯೂ ಪ್ರೀತಿಯಿದೆ ಎಂಬುದನ್ನು ಜನರಿಗೆ ತೋರಿಸಿಕೊಡಿರಿ. ನಾವು ನಿಮ್ಮ ವಿಷಯದಲ್ಲಿ ಯಾಕೆ ಹೆಮ್ಮೆಪಡುತ್ತೇವೆಂಬುದನ್ನು ಇವರಿಗೆ ತೋರಿಸಿಕೊಡಿರಿ. ಆಗ ಎಲ್ಲಾ ಸಭೆಗಳವರು ಅದನ್ನು ನೋಡಲು ಸಾಧ್ಯವಾಗುವುದು.
IRVKN   ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us