Bible Versions
Bible Books

2 Chronicles 10:11 (GNTERP) Textus Receptus Greek New Testament

Versions

KNV   ನಿನ್ನ ಸಂಗಡ ಮಾತನಾಡಿ ಹೇಳಿದ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
ERVKN   ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us