Bible Versions
Bible Books

2 Chronicles 13:21 (GNTERP) Textus Receptus Greek New Testament

Versions

KNV   ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.
ERVKN   ಅಬೀಯನು ಬಲಗೊಂಡನು. ಅವನು ಹದಿನಾಲ್ಕು ಮಂದಿ ಸ್ತ್ರೀಯರನ್ನು ಮದುವೆ ಮಾಡಿಕೊಂಡು ಅವರಿಂದ ಇಪ್ಪತ್ತೆರಡು ಗಂಡುಮಕ್ಕಳನ್ನೂ ಹದಿನಾರು ಹೆಣ್ಣುಮಕ್ಕಳನ್ನೂ ಪಡೆದನು.
IRVKN   ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us