Bible Versions
Bible Books

2 Chronicles 14:14 (GNTERP) Textus Receptus Greek New Testament

Versions

KNV   ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.
ERVKN   ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us