Bible Versions
Bible Books

2 Chronicles 18:19 (GNTERP) Textus Receptus Greek New Testament

Versions

KNV   ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್‌ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ERVKN   ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಮಾಡಲು ಅಹಾಬನನ್ನು ಯಾರು ಮರುಳುಗೊಳಿಸುವರು? ಯಾಕಂದರೆ ಅಲ್ಲಿ ಅವನು ಸಾಯಬೇಕು’ ಎಂದು ಯೆಹೋವನು ಕೇಳಿದಾಗ ಅಲ್ಲಿ ನಿಂತಿದ್ದವರು ಬೇರೆಬೇರೆ ವಿಧಾನವನ್ನು ತಿಳಿಸಿದರು.
IRVKN   ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us