Versions
KNV ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
ERVKN ಈ ಜನರನ್ನು ಸರಿಯಾದ ರೀತಿಯಲ್ಲಿ ಆಳುವ ಹಾಗೆ ನನಗೆ ಜ್ಞಾನವನ್ನೂ ವಿವೇಕವನ್ನೂ ದಯಪಾಲಿಸು. ನಿನ್ನ ಸಹಾಯವಿಲ್ಲದೆ ಈ ನಿನ್ನ ಜನರನ್ನು ಆಳಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದನು.
IRVKN ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.