Versions
KNV ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.
ERVKN ದೇವದರ್ಶನ ಗುಡಾರದ ಮುಂಭಾಗದಲ್ಲಿದ್ದ ತಾಮ್ರದ ಯಜ್ಞವೇದಿಕೆಯ ಬಳಿಗೆ ಸೊಲೊಮೋನನು ಹೋಗಿ ಅದರ ಮೇಲೆ ಒಂದು ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
IRVKN ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.