Versions
KNV ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ.
ERVKN ದೇವರಾದ ಯೆಹೋವನೇ ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿರುವ ವಾಗ್ದಾನವನ್ನು ನೆರವೇರಿಸು. ಒಂದು ದೊಡ್ಡ ರಾಜ್ಯಕ್ಕೆ ನನ್ನನ್ನು ಅರಸನನ್ನಾಗಿ ನೇಮಿಸಿರುತ್ತೀ. ಅದರಲ್ಲಿ ಭೂಮಿಯ ಧೂಳಿನೋಪಾದಿಯಲ್ಲಿ ಜನರು ತುಂಬಿದ್ದಾರೆ.
IRVKN ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.