Bible Versions
Bible Books

2 Chronicles 23:14 (GNTERP) Textus Receptus Greek New Testament

Versions

KNV   ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.
ERVKN   ಯಾಜಕನಾದ ಯೆಹೋಯಾದನು ಸೈನ್ಯಾಧಿಕಾರಿಗಳನ್ನು ಹೊರತಂದು, “ಅತಲ್ಯಳನ್ನು ಹೊರಗೆ ಎಳೆದುಕೊಂಡು ಹೋಗಿ, ಯಾರಾದರೂ ಆಕೆಯನ್ನು ಹಿಂಬಾಲಿಸಿದರೆ ಖಡ್ಗದಿಂದ ಅವರನ್ನು ಸಂಹರಿಸಿರಿ” ಎಂದು ಹೇಳಿದನು. ಆಗ ಯಾಜಕರು ಸಿಪಾಯಿಗಳಿಗೆ, “ಅತಲ್ಯಳನ್ನು ದೇವಾಲಯದೊಳಗೆ ಕೊಲ್ಲಬೇಡಿ” ಎಂದು ಎಚ್ಚರಿಸಿದರು.
IRVKN   ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us