Bible Versions
Bible Books

2 Chronicles 23:17 (GNTERP) Textus Receptus Greek New Testament

Versions

KNV   ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.
ERVKN   ಆಗ ಜನರೆಲ್ಲರು ಬಾಳನ ಗುಡಿಯೊಳಗೆ ನುಗ್ಗಿ ಅದನ್ನು ಹಾಳು ಮಾಡಿದರು. ಅದರ ಯಜ್ಞವೇದಿಕೆಗಳನ್ನೂ ವಿಗ್ರಹಗಳನ್ನೂ ಪುಡಿಪುಡಿ ಮಾಡಿದರು. ಬಾಳನ ಅರ್ಚಕನಾದ ಮತ್ತಾನನನ್ನು ಬಾಳನ ವೇದಿಕೆಯ ಮುಂದೆಯೇ ಕೊಂದುಹಾಕಿದರು.
IRVKN   ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us