Bible Versions
Bible Books

2 Chronicles 24:13 (GNTERP) Textus Receptus Greek New Testament

Versions

KNV   ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.
ERVKN   ಕೆಲಸಗಳ ಮೇಲ್ವಿಚಾರಣೆ ಮಾಡುವವರು ನಂಬಿಗಸ್ತರಾಗಿದ್ದರು. ದೇವಾಲಯವನ್ನು ಸರಿಪಡಿಸುವ ಯೋಜನೆಯು ಪೂರ್ಣಗೊಂಡಿತು. ಅವರು ಅದನ್ನು ಮುಂಚೆ ಹೇಗಿತ್ತೋ ಹಾಗೆಯೇ ಮಾಡಿದರು; ಅಲ್ಲದೆ ಅದಕ್ಕಿಂತಲೂ ಹೆಚ್ಚು ಭದ್ರಪಡಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us