Bible Versions
Bible Books

2 Chronicles 33:13 (GNTERP) Textus Receptus Greek New Testament

Versions

KNV   ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
ERVKN   ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.
IRVKN   ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us