Bible Versions
Bible Books

2 Chronicles 5:8 (GNTERP) Textus Receptus Greek New Testament

Versions

KNV   ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.
ERVKN   ಕೆರೂಬಿಗಳ ರೆಕ್ಕೆಗಳು ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಚಾಚಿಕೊಂಡಿದ್ದವು. ಕೆರೂಬಿಗಳು ಪೆಟ್ಟಿಗೆಯ ಮೇಲೆಯೂ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸುತ್ತಿದ್ದ ಕಂಬಗಳ ಮೇಲೆಯೂ ನಿಂತುಕೊಂಡಿದ್ದವು.
IRVKN   ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿಕೊಂಡಿದ್ದವು. ಆದುದರಿಂದ ಮಂಜೂಷವು ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us