Versions
KNV ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.
ERVKN ಸೊಲೊಮೋನನು ತನ್ನ ಮುಂದೆ ನೆರೆದಿದ್ದ ಎಲ್ಲಾ ಇಸ್ರೇಲ್ ಸಮೂಹದವರ ಕಡೆಗೆ ತಿರುಗಿ ಅವರನ್ನು ಆಶೀರ್ವದಿಸಿ,
IRVKN ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.