Versions
KNV ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ERVKN ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.