Bible Versions
Bible Books

2 Corinthians 6:9 (GNTERP) Textus Receptus Greek New Testament

Versions

KNV   ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
ERVKN   ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;
IRVKN   ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. 2 ಕೊರಿ 4:10 ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us