Versions
KNV ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ERVKN ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.
IRVKN ‡ 2 ಸಮು 12:13; ಅ. ಕೃ. 11:18 ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.