Bible Versions
Bible Books

2 Corinthians 7:15 (GNTERP) Textus Receptus Greek New Testament

Versions

KNV   ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.
ERVKN   ನೀವೆಲ್ಲರೂ ವಿಧೇಯರಾಗಿರಲು ಸಿದ್ಧರಾಗಿದ್ದನ್ನು ಜ್ಞಾಪಿಸಿಕೊಂಡಾಗಲೆಲ್ಲಾ ಅವನಿಗೆ ನಿಮ್ಮ ಮೇಲೆ ಪ್ರೀತಿಯು ಹೆಚ್ಚಾಗುತ್ತದೆ. ನೀವು ಅವನನ್ನು ಗೌರವದಿಂದಲೂ ಭಯದಿಂದಲೂ ಸ್ವೀಕರಿಸಿದಿರಿ.
IRVKN   ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು 2 ಕೊರಿ 2:9; 10:6 ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us