Bible Versions
Bible Books

2 Corinthians 7:4 (GNTERP) Textus Receptus Greek New Testament

Versions

KNV   ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
ERVKN   ನಿಮ್ಮ ವಿಷಯದಲ್ಲಿ ನನಗೆ ಬಹಳ ಭರವಸವಿದೆ. ನಾನು ನಿಮ್ಮ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನೀವು ನನ್ನನ್ನು ಬಹಳವಾಗಿ ಸಂತೈಸಿದಿರಿ. ನಮ್ಮ ಎಲ್ಲಾ ಇಕ್ಕಟ್ಟುಗಳಲ್ಲಿಯೂ ನನಗೆ ಮಹಾ ಆನಂದವಿದೆ.
IRVKN   ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us