Bible Versions
Bible Books

2 Corinthians 8:5 (GNTERP) Textus Receptus Greek New Testament

Versions

KNV   ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
ERVKN   ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ.
IRVKN   ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us