Bible Versions
Bible Books

2 Kings 13:13 (GNTERP) Textus Receptus Greek New Testament

Versions

KNV   ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.
ERVKN   ಯೋವಾಷಾನು ತೀರಿಕೊಂಡಾಗ ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ಯಾರೊಬ್ಬಾಮನು ಯೋವಾಷಾನ ಸಿಂಹಾಸನದ ಮೇಲೆ ಕುಳಿತುಕೊಂಡು ನೂತನ ರಾಜನಾದನು. ಯೋವಾಷನನ್ನು ಸಮಾರ್ಯದಲ್ಲಿ ಇಸ್ರೇಲಿನ ರಾಜರುಗಳ ಜೊತೆ ಸಮಾಧಿಮಾಡಿದರು.
IRVKN   ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us