Bible Versions
Bible Books

2 Kings 13:3 (GNTERP) Textus Receptus Greek New Testament

Versions

KNV   ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
ERVKN   ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.
IRVKN   ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us