Versions
KNV ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.
ERVKN ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು.