Bible Versions
Bible Books

2 Kings 15:2 (GNTERP) Textus Receptus Greek New Testament

Versions

KNV   ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.
ERVKN   ಅಜರ್ಯನು ಆಳಲಾರಂಭಿಸಿದಾಗ ಅವನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನ ಯೆಕೊಲ್ಯ ಎಂಬ ಹೆಸರಿನವಳು ಅಜರ್ಯನ ತಾಯಿ.
IRVKN   ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us