Bible Versions
Bible Books

2 Kings 20:18 (GNTERP) Textus Receptus Greek New Testament

Versions

KNV   ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
ERVKN   ಬಾಬಿಲೋನಿನವರು ನಿನ್ನ ಮಕ್ಕಳನ್ನೂ ತೆಗೆದುಕೊಂಡು ಹೋಗುವರು. ನಿನ್ನ ಮಕ್ಕಳು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗುತ್ತಾರೆ” ಎಂದು ಹೇಳಿದನು.
IRVKN   ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’ ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us