Versions
KNV ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;
ERVKN “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾ ಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.
IRVKN ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.