Bible Versions
Bible Books

2 Kings 20:6 (GNTERP) Textus Receptus Greek New Testament

Versions

KNV   ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.
ERVKN   ನಾನು ನಿನ್ನ ಜೀವಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಾನು ನಿನ್ನನ್ನು ಮತ್ತು ನಗರವನ್ನು ಅಶ್ಶೂರದ ರಾಜನ ಅಧಿಕಾರದಿಂದ ರಕ್ಷಿಸುತ್ತೇನೆ. ನಾನು ನಗರವನ್ನು ಸಂರಕ್ಷಿಸುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದಕ್ಕಾಗಿಯೂ ನನಗಾಗಿಯೂ ಇದನ್ನು ಮಾಡುತ್ತೇನೆ” ಎಂದು ಹೇಳಿದನು.
IRVKN   ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us