Bible Versions
Bible Books

2 Kings 22:2 (GNTERP) Textus Receptus Greek New Testament

Versions

KNV   ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
ERVKN   ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.
IRVKN   ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us