Bible Versions
Bible Books

2 Kings 8:13 (GNTERP) Textus Receptus Greek New Testament

Versions

KNV   ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
ERVKN   ಹಜಾಯೇಲನು, “ನಾನು ಬಲಾಢ್ಯನಾದ ಮನುಷ್ಯನಲ್ಲ! ನಾನು ಮಹತ್ಕಾರ್ಯಗಳನ್ನು ಮಾಡಲಾಗುವುದಿಲ್ಲ!” ಎಂದು ಹೇಳಿದನು. ಎಲೀಷನು, “ನೀನು ಅರಾಮ್ಯರ ರಾಜನಾಗುವೆಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.
IRVKN   ಹಜಾಯೇಲನು ಎಲೀಷನಿಗೆ, “ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?” ಎಂದು ಕೇಳಲು ಅವನು, “ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us