Bible Versions
Bible Books

2 Samuel 12:1 (GNTERP) Textus Receptus Greek New Testament

Versions

KNV   ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
ERVKN   ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ನಾತಾನನು ದಾವೀದನ ಬಳಿಗೆ ಬಂದು, “ಒಂದು ನಗರದಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಶ್ರೀಮಂತ. ಆದರೆ ಮತ್ತೊಬ್ಬನು ತೀರಾ ಬಡವ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us