Bible Versions
Bible Books

2 Samuel 12:3 (GNTERP) Textus Receptus Greek New Testament

Versions

KNV   ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.
ERVKN   ಆದರೆ ಬಡವನ ಹತ್ತಿರ ಅವನೇ ತಂದ ಒಂದು ಕುರಿಮರಿಯ ಹೊರತಾಗಿ ಬೇರೇನೂ ಇರಲಿಲ್ಲ. ಕುರಿಮರಿಯನ್ನು ಬಹು ಪ್ರೀತಿಯಿಂದ ಬಡವನು ಸಾಕಿದನು. ಅವನ ಮಕ್ಕಳೊಂದಿಗೆ ಕುರಿಮರಿಯೂ ಬೆಳೆಯಿತು. ಕುರಿಮರಿಯು ಬಡವನ ಊಟವನ್ನೇ ತಿನ್ನುತ್ತಿತ್ತು. ಅವನ ಬಟ್ಟಲಿನಲ್ಲಿಯೇ ಅದು ನೀರನ್ನು ಕುಡಿಯುತ್ತಿತ್ತು. ಅವನ ಎದೆಯ ಮೇಲೆಯೇ ಕುರಿಮರಿಯು ಮಲಗುತ್ತಿತ್ತು. ಕುರಿಮರಿಯು ಬಡವನಿಗೆ ಮಗಳಂತೆಯೇ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us